ಬೆಂಕಿ ತಗಲಿ ಸುಟ್ಟ ಗಾಯಗೊಂಡಿದ್ದ ಕಡೇಶ್ವಾಲ್ಯ ಗ್ರಾಮದ ನೆತ್ತರಮನೆ ನಿವಾಸಿ ಮಹಿಳೆ ಹರಿಣಾಕ್ಷಿ(35) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಈ ಕುರಿತು ಶನಿವಾರ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬೆಂಕಿ ತಗಲಿ ಮಹಿಳೆ ಸಾವು"