ಕಬಕದಲ್ಲಿ ಶೂಟೌಟ್ : ಗಾಯಾಳು ಆಸ್ಪತ್ರೆಗೆ ದಾಖಲು

November 26, 2019
9:01 PM

ಪುತ್ತೂರು: ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement
Advertisement

ಮಂಗಳವಾರ ಸಂಜೆ  ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಅವರ ಮನೆಯ ಬಳಿ  ಗುಂಡು ಹಾರಿಸಿದ್ದು, ಅಬ್ದುಲ್ ಖಾದರ್ ಅವರ ಎದೆಯ ಬಲಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಗುಂಡು ಹಾರಾಟ ನಡೆಸಿದ  ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು  ಕಾರಿನಲ್ಲಿ ಕಬಕ ಪೇಟೆಗೆ  ಬಂದ ಅಬ್ದುಲ್ ಖಾದರ್ ಅವರನ್ನು   ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಸ್ಥಖೀಯರು ದಾಖಲಿಸಿರುತ್ತಾರೆ. ಈ ಬಗ್ಗೆ ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-06-2024 | ಕರಾವಳಿ ಭಾಗದಲ್ಲಿ ಉತ್ತಮ ಮಳೆ ಸಾಧ್ಯತೆ | ಜೂ.11ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ನಿರೀಕ್ಷೆ |
June 10, 2024
12:03 PM
by: ಸಾಯಿಶೇಖರ್ ಕರಿಕಳ
ಮೂರನೇ ಬಾರಿಗೆ ಮೋದಿ ಸರ್ಕಾರ 3.0 ಅಸ್ತಿತ್ವಕ್ಕೆ: 30 ಸಂಪುಟ ಸಚಿವರು, 5 ಸ್ವತಂತ್ರ ನಿರ್ವಹಣೆ, 36 ರಾಜ್ಯಖಾತೆ ಸಚಿವರಿಂದ ಪ್ರಮಾಣ ಸ್ವೀಕಾರ
June 10, 2024
11:49 AM
by: The Rural Mirror ಸುದ್ದಿಜಾಲ
ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ : ಹೆಚ್‌ ಡಿ ಕುಮಾರಸ್ವಾಮಿಯವರಿಗೆ ಕೃಷಿ ಮಂತ್ರಿ ನಿರೀಕ್ಷೆಯಲ್ಲಿ ರಾಜ್ಯದ ರೈತರು
June 10, 2024
11:35 AM
by: The Rural Mirror ಸುದ್ದಿಜಾಲ
ರೂರಲ್ ಚಾಟ್ ಶಾಪ್ ಓನರ್‌.. ಕಮ್ಯುನಿಟಿ ಹೀರೋ….! | ಜನಪ್ರಿಯ ಚಾಟ್ ಅಂಗಡಿಯ ಹಿಂದಿನ ವ್ಯಕ್ತಿ ಸತ್ಯನಾರಾಯಣ ತಳೂರು |
June 10, 2024
10:17 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror