ಗುರುವಾರದಿಂದ ಒಂದು ವಾರ ಕಾಲ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್ ಡೌನ್

July 13, 2020
2:25 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಗುರುವಾರದಿಂದ ಒಂದು ವಾರಗಳ ಕಾಲ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಡೌನ್ ಮಾಡುವಂತೆ ಮುಖ್ಯಮಂತ್ರಿಗೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮನವಿ ಮಾಡಿದ ಸಂದರ್ಭದಲ್ಲಿ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.

Advertisement
Advertisement

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರು ಏರುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿದೆ. ಜಿಲ್ಲೆಯ ಜನಪ್ರತಿನಿಧಿಗಳ, ಅಧಿಕಾರಿಗಳ ಮತ್ತು ಸಾರ್ವಜನಿಕರ ಅಭಿಪ್ರಾಯ ಪಡೆದು ನಿರ್ಧರಿಸಲಾಗಿದೆ. ಲಾಕ್ ಡೌನ್ ಮಾರ್ಗ ಸೂಚಿಯನ್ನು ಸಿದ್ಧಪಡಿಸಿ ಪ್ರಕಟಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಒಂದು ವಾರಕ್ಕೆ ಬೇಕಾಗುವ ಅಗತ್ಯ ವಸ್ತುಗಳನ್ನು ಖರೀದಿಸುವಂತೆ ಸಚಿವರು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಎನ್‌ಡಿಎ “ಕೈ” ಹಿಡಿದ ಮತದಾರರು | ದೇಶದಲ್ಲಿ “ಕೂಡಿ” ಆಳುವ ಆಡಳಿತ..! |
June 4, 2024
9:05 PM
by: ದ ರೂರಲ್ ಮಿರರ್.ಕಾಂ
Karnataka Weather |04-05-2024 | ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ | ಜೂ.10 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |
June 4, 2024
6:15 PM
by: ಸಾಯಿಶೇಖರ್ ಕರಿಕಳ
ನಾವು ಭಾರತೀಯರು…| ಚುನಾವಣಾ ಫಲಿತಾಂಶದ ನಂತರ ನಮ್ಮ ತಿಳಿವಳಿಕೆ – ನಡವಳಿಕೆ ಮತ್ತು ಪ್ರತಿಕ್ರಿಯೆ ಹೇಗಿರಬೇಕು..? |
June 4, 2024
12:29 PM
by: ವಿವೇಕಾನಂದ ಎಚ್‌ ಕೆ
ಪವರ್‌ ಕಳೆದುಕೊಳ್ಳುತ್ತಿರುವ ಎಲ್‌ ನಿನೋ | ಜುಲೈ-ಸೆಪ್ಟೆಂಬರ್ ವೇಳೆಗೆ ‘ಲಾ ನಿನಾ’ ಪ್ರಬಲ | ಉತ್ತಮ ಮುಂಗಾರು ನಿರೀಕ್ಷೆ |
June 4, 2024
11:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror