ರಾಷ್ಟ್ರೀಯ ಭದ್ರತೆಗೆ ಅಪಾಯನ್ನುಂಟು ಮಾಡುವ 54 ಚೀನಾ ಮೂಲದ ಆಪ್ ನಿಷೇಧಿಸಿದ ಸರ್ಕಾರ |

February 14, 2022
9:36 PM

ಚೀನಾದ 54 ಆಪ್‌ಗಳನ್ನು ನಿಷೇಧಿಸಲು ಕೇಂದ್ರ ಸರಕಾರ ಹೊಸ ಸೂಚನೆಗಳನ್ನು ಹೊರಡಿಸಿದೆ. ಅವು ಖಾಸಗಿತನ ಮತ್ತು ರಾಷ್ಟ್ರೀಯ ಭದ್ರತೆಗೆ ದಕ್ಕೆ ತಂದಿವೆ ಎಂದು ಮೂಲಗಳು ಸೋಮವಾರದಂದು ತಿಳಿಸಿದೆ.

Advertisement
Advertisement

ವರದಿಯ ಪ್ರಕಾರ, ಹೆಚ್ಚಿನ ಸಂಖ್ಯೆಯ ಈ ಮೊಬೈಲ್ ಅಪ್ಲಿಕೇಶನ್‌ಗಳು ಟೆನ್ಸೆಂಟ್, ಅಲಿಬಾಬಾ ಮತ್ತು ನೆಟ್‌ಈಸ್‌ನಂತಹ ಟೆಕ್ ದೈತ್ಯರಿಗೆ ಸೇರಿದೆ. ಈ ಅಪ್ಲಿಕೇಶನ್‌ಗಳಲ್ಲಿ ಕೆಲವು ಬ್ಯೂಟಿ ಕ್ಯಾಮೆರಾ, ಸ್ವೀಟ್ ಸೆಲ್ಫಿ ಎಚ್‌ಡಿ, ಬ್ಯೂಟಿ ಕ್ಯಾಮೆರಾ-ಸೆಲ್ಫಿ ಕ್ಯಾಮೆರಾ, ಈಕ್ವಲೈಜರ್ ಮತ್ತು ಬಾಸ್ ಬೂಸ್ಟರ್, ಸೇಲ್ಸ್ ಫೋರ್ಸ್ ಇತ್ಯಾದಿಗಳನ್ನು ರದ್ದುಗೊಳಿಸಲಾಗಿದೆ.

Advertisement

ಈ ಅಪ್ಲಿಕೇಶನ್‌ಗಳು ಹೆಚ್ಚಾಗಿ 2020 ರಿಂದ ದೇಶದಲ್ಲಿ ನಿಷೇಧಿಸಲ್ಪಟ್ಟಿರುವ ಅಪ್ಲಿಕೇಶನ್‌ಗಳ ಮರು ನಾಮಕರಣಗೊಂಡವುಗಳಾಗಿವೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ತನ್ನ ಇತ್ತೀಚಿನ ಆದೇಶದಲ್ಲಿ ಈ ಅಪ್ಲಿಕೇಶನ್‌ಗಳು ಭಾರತೀಯ ಸೂಕ್ಷ್ಮ ಡೇಟಾವನ್ನು ಚೀನಾದಂತಹ ವಿದೇಶಗಳಲ್ಲಿನ ಸರ್ವರ್‌ಗಳಿಗೆ ವರ್ಗಾಯಿಸುತ್ತಿದೆ ಎಂದು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವಿದೇಶಿ ಗೋವುಗಳ ತಳಿಯ ಹಾಲು ಮಕ್ಕಳಿಗೆ ಒಳ್ಳೆಯದಲ್ಲ..| ಆಯಾ ಪ್ರದೇಶದ ಹಸುಗಳ ಹಾಲು ಮಕ್ಕಳಿಗೆ ಅತೀ ಶ್ರೇಷ್ಠ |
June 1, 2024
1:51 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯತಿಗಳ ಮೂಲಕ ಸಹಜ ಬೇಸಾಯ ಅನುಷ್ಠಾನವಾಗಬೇಕು | ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ
June 1, 2024
1:10 PM
by: The Rural Mirror ಸುದ್ದಿಜಾಲ
‘ಹಸಿರೋತ್ಸವ’ | ಐಕಾಂತಿಕದಲ್ಲಿ ನಡೆಯುವ ಸಹಜ ಕೃಷಿ ಮತ್ತು ಸಹಜ ಜೀವನ ಉತ್ಸವ | ಹಸಿರಿನೊಂದಿಗೆ ಬೆರೆಯಿರಿ |
June 1, 2024
12:47 PM
by: The Rural Mirror ಸುದ್ದಿಜಾಲ
ಯುಕೆಯಿಂದ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ…! | 2023-24ರ ಹಣಕಾಸು ವರದಿಯಲ್ಲಿ ವಿವರ ಪ್ರಕಟ | ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ |
June 1, 2024
12:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror