ಮಳೆಗೆ ವಿದ್ಯುತ್‌ ಸಮಸ್ಯೆ | ಗ್ರಾಮೀಣ ಭಾಗದಲ್ಲೂ ಭೂಗತ ಕೇಬಲ್‌ ಅಳವಡಿಕೆಗೆ ಸಚಿವರಿಗೆ ಮನವಿ |

July 7, 2022
3:00 PM

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆ ನಿವಾರಣೆ ಹಾಗೂ ಲೈನ್‌ ದುರಸ್ತಿ ಸಮಸ್ಯೆಗೆ ಪರಿಹಾರವಾಗಿ ಗ್ರಾಮೀಣ ಭಾಗದಲ್ಲೂ ಭೂಗತ ಕೇಬಲ್‌ ಮೂಲಕ ಸಂಪರ್ಕ ನೀಡಬೇಕು ಎಂದು ಇಂಧನ ಸಚಿವ ಸುನಿಲ್‌ ಕುಮಾರ್‌ ಅವರಿಗೆ ಸಂಪಾಜೆ ಗೂನಡ್ಕದ ನಿವಾಸಿಗಳಾದ ಇಸ್ಮಾಯಿಲ್‌ ಹಾಗೂ ಚಿದಾನಂದ ಅವರು  ನಾಗರಿಕರ ಪರವಾಗಿ ಮನವಿ ಮಾಡಿದರು.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆ ತೀವ್ರವಾಗಿ ಕಾಡುತ್ತದೆ. ಗಾಳಿ ಮಳೆಗೆ ಕಂಬಗಳು ತುಂಡಾಗುತ್ತದೆ. ಗ್ರಾಮೀಣ ಭಾಗದಲ್ಲಿ  ಭೀಕರ ಗಾಳಿ ಮಳೆಗೆ ಮರ ಬಿದ್ದು ಕಂಬ ತುಂಡಾಗುತ್ತದೆ. ಹೀಗಾಗಿ ವಿದ್ಯುತ್‌ ಸಂಪರ್ಕ ಕಡಿತವಾಗುತ್ತದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಸಮಸ್ಯೆಯಾಗುವುದು ಪ್ರತೀ ವರ್ಷ ಇದೆ. ಇದನ್ನು ದುರಸ್ತಿಪಡಿಸಲು ಕೂಡಾ  ವೆಚ್ಚದಾಯುಕವೂ ಆಗುತ್ತಿದೆ. ಹೀಗಾಗಿ ಈ ಸಮಸ್ಯೆ ನಿವಾರಣೆಗೆ ದ ಕ ಜಿಲ್ಲೆಯಲ್ಲಿ  ಅದರಲ್ಲೂ ಗ್ರಾಮೀಣ ಭಾಗದಲ್ಲಿ ಕೂಡಾ ಭೂಗತ ಕೇಬಲ್‌ ಅಳವಡಿಕೆ ಮಾಡಿ ವಿದ್ಯುತ್‌ ಸಂಪರ್ಕಕ್ಕೆ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ವ್ಯವಸ್ಥೆಯಲ್ಲಿ ರೊಬೊಟಿಕ್ಸ್ ಮತ್ತು ಆಟೊಮೇಷನ್ | ಮುಂದೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ನಿರೀಕ್ಷೆ |
June 8, 2024
1:46 PM
by: The Rural Mirror ಸುದ್ದಿಜಾಲ
ಮನಸ್ಸು ಮಾಡಿದರೆ ವರ್ಷವಿಡೀ ಹಲಸಿನ ಹಣ್ಣು ತಿನ್ನಬಹುದು…! | ಕಾಫಿನಾಡಿನಲ್ಲಿದೆ ವರ್ಷವಿಡೀ ಹಣ್ಣು ಕೊಡುವ ಹಲಸಿನ ಮರಗಳು |
June 8, 2024
1:20 PM
by: The Rural Mirror ಸುದ್ದಿಜಾಲ
ನೇಪಾಳಿ ಸೇನೆಯಿಂದ ಮೌಂಟೇನ್ ಕ್ಲೀನ್-ಅಪ್ ಅಭಿಯಾನ | ಹಿಮಾಲಯದಿಂದ 11000 ಕೆಜಿ ತ್ಯಾಜ್ಯ, ನಾಲ್ಕು ಮೃತದೇಹ, ಒಂದು ಅಸ್ಥಿಪಂಜರವನ್ನು ಹೊರತೆಗೆದ ಸೇನೆ | ಪ್ರವಾಸಿಗರೇ ಸ್ವಚ್ಛತೆ ಕಲಿಯಿರಿ-ಪರಿಸರ ಉಳಿಸಿ |
June 8, 2024
12:39 PM
by: The Rural Mirror ಸುದ್ದಿಜಾಲ
ಜೂನ್‌ ಮೊದಲ ವಾರದಲ್ಲೇ ರಾಜ್ಯಾದ್ಯಂತ ಭರ್ಜರಿ ಮಳೆ | ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು | ಜನರಲ್ಲಿ ಮಂದಹಾಸ
June 8, 2024
12:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror