ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು | ಡಿ ಕೆ ಶಿವಕುಮಾರ್

May 18, 2023
10:46 AM

ತನಗೇ ಸಿಎಂ  ಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಸ್ಥಾನ ಬಿಟ್ಟು ಕೊಟ್ಟು ಡಿಸಿಎಂ  ಆಗಲು ಒಪ್ಪಿಗೆ ನೀಡಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗುತ್ತದೆ ಎಂದು ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದಾರೆ.

Advertisement
Advertisement

ಮಾಧ್ಯಮದ ಜೊತೆ ಮಾತನಾಡಿದ ಡಿಕೆಶಿ, ಕರ್ನಾಟಕದ ಜನತೆಗೆ ಬದ್ಧರಾಗಿರಬೇಕು. ಲೋಕಸಭಾ ಚುನಾವಣೆ  ಮುಂದೆ ಬರಲಿದೆ. ಹೀಗಾಗಿ ನಾವು ಬೇರೇನೂ ಮಾಡಲು ಸಾಧ್ಯವಿಲ್ಲ. ನಾನು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗಿದೆ. ಪಕ್ಷದಲ್ಲಿ ಹೆಚ್ಚಿನವರು ನಿರ್ಧರಿಸಿದಂತೆ ನಡೆದುಕೊಳ್ಳಲೇ ಬೇಕಾಗಿದೆ ಎಂದು ಹೇಳಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪ್ರಚಲಿತ ಪ್ರಬಂಧ | “ಮಾಲಿನ್ಯ ಮಾರಾಟಕ್ಕಿದೆ….”
May 31, 2024
9:05 AM
by: ಪ್ರಬಂಧ ಅಂಬುತೀರ್ಥ
ಅಡಿಕೆ ಸಿಪ್ಪೆಯ ನಾರಿನಿಂದ ಬಟ್ಟೆ ತಯಾರಿಕೆ | ಅಂತರಾಷ್ಟ್ರೀಯ ಕ್ಲೋಥಿಂಗ್ ಸೈನ್ಸ್ ಅಂಡ್ ಟೆಕ್ನಾಲಜಿಗೆ ಸೇರ್ಪಡೆಗೊಂಡ ತಾಂತ್ರಿಕತೆ |
May 30, 2024
11:24 PM
by: ದ ರೂರಲ್ ಮಿರರ್.ಕಾಂ
ಕರಾವಳಿ – ಮಲೆನಾಡುಗಳಲ್ಲೂ ವಿಷರಹಿತ ಕೋಸು ಬೆಳೆ…! | ಕಾಸರಗೋಡು – ದಕ, ಉಡುಪಿಗಳಲ್ಲಿ ಕೋಸ್ ಬೆಳೆದ ರೈತರು
May 30, 2024
10:05 PM
by: The Rural Mirror ಸುದ್ದಿಜಾಲ
ಮೇ ಅಂತ್ಯದ ವೇಳೆಗೆ ಭರ್ಜರಿ ಮಳೆ | ಬಳ್ಪದಲ್ಲಿ 245 ಮಿಮೀ ಸುರಿದ ಮಳೆ..!
May 30, 2024
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror