ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀಕೃಷ್ಣಾಜನ್ಮಾಷ್ಟಮಿ ಆಚರಣೆ |

September 11, 2023
10:05 AM
ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.

ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.

Advertisement
Advertisement

ಆದರ್ಶ ಯೂತ್‌ ಕ್ಲಬ್ ನ ಗೌರವದ್ಯಕ್ಷರಾದ ದಿನೇಶ್ ಹಾಲೆಮಜಲು ಊರಿನ ಹಿರಿಯರಾದ ಚೆನ್ನಪ್ಪ ಗೌಡ ಕುಳ್ಳಂಪ್ಪಾಡಿ. ಪಂಚಾಯತ್ ಸದಸ್ಯೆ ಅನಿತಾ ರಮಾನಂದ ಇವರಿಂದ ದೀಪ ಪ್ರಜ್ವಲನೆಗೊಂಡು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ನಂತರ ಸಮರೋಪ ಕಾರ್ಯಕ್ರಮದಲ್ಲಿ  ಕೃಷಿಕ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಮಾತನಾಡಿದರು.

Advertisement

ವೇದಿಕೆಯಲ್ಲಿ ಕ್ಲಬ್ ನ ಅದ್ಯಕ್ಷರಾದ ಸತೀಶ್ ಬಂಬುಳಿ, ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ಕೋಶಾಧಿಕಾರಿ ಮುರಳಿ ನಳಿಯಾರು, ಪಂಚಾಯತ್ ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ದಾನಿಗಳಾದ ದುಗ್ಗಪ್ಪ ಮಾಸ್ತರ್ ಕುಳ್ಳಂಪ್ಪಾಡಿ, ಪುಷ್ಪ ದೇವಿದಾಸ್ ಬುಡ್ಲೆಗುತ್ತು, ಕಾರ್ಯದರ್ಶಿ ದೀಪಕ್ ಕುಂಭಡ್ಕ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Advertisement

ಹರಿಶ್ಚಂದ್ರ ಕುಳ್ಳಂಪ್ಪಾಡಿ ಸ್ವಾಗತಿಸಿ ಆಕರ್ಷ್ ಕುಳ್ಳಂಪ್ಪಾಡಿ ವಂದಿಸಿದರು. ಪೂರ್ವದ್ಯಕ್ಷರಾದ ಶಿವಪ್ರಸಾದ್ ಹಾಲೆಮಜಲು, ದುರ್ಗದಾಸ್ ಕಡ್ಲಾರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿನ ಫಲವತ್ತತೆಗೆ ಕೃಷಿಯಲ್ಲಿ ಹರಳು ಹಿಂಡಿಯ ಉಪಯೋಗಗಳು |
May 31, 2024
3:53 PM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಏರುತ್ತಿದೆ ತಾಪಮಾನ | ಶಾಖದ ಅಲೆಗೆ ಉತ್ತರ ಭಾರತ ತತ್ತರ | 48 ಗಂಟೆಗಳಲ್ಲಿ ಹೀಟ್​ ಸ್ಟ್ರೋಕ್‌ಗೆ 47 ಮಂದಿ ಸಾವು |
May 31, 2024
3:14 PM
by: The Rural Mirror ಸುದ್ದಿಜಾಲ
ಕೃಷಿ ತಂತ್ರಜ್ಞಾನ ಬೆಳೆದರೂ ಜಾನುವಾರುಗಳಿಗೆ ತಗ್ಗಿಲ್ಲ ಬೇಡಿಕೆ | ಹಾವೇರಿ ಜಾನುವಾರು ಮಾರುಕಟ್ಟೆಯಲ್ಲಿ ಎತ್ತುಗಳಿಗೆ ಭಾರೀ ಬೇಡಿಕೆ |
May 31, 2024
2:56 PM
by: The Rural Mirror ಸುದ್ದಿಜಾಲ
ಮುಂಗಾರು ಪ್ರವೇಶ | ಮುಂದಿನ 2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ | ಮೀನುಗಾರರಿಂದ ಬಲೆ ಹೆಣೆಯುವ ಕಾರ್ಯ ಆರಂಭ
May 31, 2024
2:18 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror